'ಮನ್ ಕಿ ಬಾತ್' ನಿಲ್ಲಿಸಿ, 'ಗನ್ ಕಿ ಬಾತ್' ಆರಂಭಿಸಿ: ಪ್ರಧಾನಿ ಮೋದಿಗೆ ಶಿವಸೇನೆ
'ಮನ್ ಕಿ ಬಾತ್' ನಿಲ್ಲಿಸಿ, ಯೋಧರ ಶಿರಚ್ಛೇದ ಮಾಡಿದ ಪಾಕಿಸ್ತಾನ ಶಿಕ್ಷಿಸಲು 'ಗನ್ ಕಿ ಬಾತ್' ಆರಂಭಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶಿವಸೇನೆ...

Published On :
ಮುಂಬೈ: 'ಮನ್ ಕಿ ಬಾತ್' ನಿಲ್ಲಿಸಿ, ಯೋಧರ ಶಿರಚ್ಛೇದ ಮಾಡಿದ ಪಾಕಿಸ್ತಾನ ಶಿಕ್ಷಿಸಲು 'ಗನ್ ಕಿ ಬಾತ್' ಆರಂಭಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶಿವಸೇನೆ ಬುಧವಾರ ಹೇಳಿದೆ.
ಮಂಗಳವಾರ ಪಕ್ಷದ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿರುವ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಿಲ್ಲಿಸಿ ಗನ್ ಕಿ ಬಾತ್ ಆರಂಭಿಸಬೇಕೆಂದು ಸೂಚಿಸಿದ್ದಾರೆ.
ಪೂಂಚ್ ಜಿಲ್ಲೆಯ ಕೃಷ್ಣ ಘಾಟಿಯಲ್ಲಿ ನಡೆದ ದಾಳಿ ಬಾರ್ಡರ್ ಆ್ಯಕ್ಷನ್ ಟೀಂನಿಂದ ನಡೆದಿದ್ದು, ಇದರಲ್ಲಿ ಪಾಕಿಸ್ತಾನ ಸೇನೆ ಮತ್ತು ಉಗ್ರರು ಇದ್ದರು ಎಂಬುದು ಸ್ಪಷ್ಟವಾಗಿದೆ. ಪಾಕಿಸ್ತಾನಕ್ಕೆ ಪಾಠ ಕಲಿಸಲು ಇದು ಸೂಕ್ತ ಸಮವಾಗಿದ್ದು, ಯೋಧರ ಶಿರಚ್ಛೇದ ಮಾಡಿರುವ ಪಾಕಿಸ್ತಾನದ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಿವಸೇನೆಉದ್ಧವ್ ಠಾಕ್ರೆModiIndian ArmyShiv SenaPakistanಪಾಕಿಸ್ತಾನUddhav ThackerayMann Ki Baatಭಾರತೀಯ ಸೇನೆಮೋದಿಮನ್ ಕಿ ಬಾತ್Gun ki Baatಗನ್ ಕಿ ಬಾತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


