ದೇಶ

ದೆಹಲಿ: ಕಾಶ್ಮೀರಿ ಗೇಟ್ ಬಳಿ ಅಗ್ನಿ ಅವಘಡ

ಉತ್ತರ ದೆಹಲಿಯ ಕಾಶ್ಮೀರಿ ಗೇಟ್ ಪ್ರದೇಶದಲ್ಲಿರುವ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ...

ದೆಹಲಿ: ಕಾಶ್ಮೀರಿ ಗೇಟ್ ಬಳಿ ಅಗ್ನಿ ಅವಘಡ
ದೆಹಲಿ: ಕಾಶ್ಮೀರಿ ಗೇಟ್ ಬಳಿ ಅಗ್ನಿ ಅವಘಡ
Published On :
ನವದೆಹಲಿ: ಉತ್ತರ ದೆಹಲಿಯ ಕಾಶ್ಮೀರಿ ಗೇಟ್ ಪ್ರದೇಶದಲ್ಲಿರುವ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. 
ಚರ್ಚ್ ರಸ್ತೆಯಲ್ಲಿರುವ ಮಳಿಗೆಯೊಂದರಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು ನೋವುಗಳ ಸಂಭವಿಸಿಲ್ಲ. ರಾತ್ರಿ 8.5ರ ಸುಮಾರಿಗೆ ಬೆಂಕಿ ಅವಘಡ ಕುರಿತಂತೆ ಮಾಹಿತಿ ತಿಳಿದುಬಂದಿತ್ತು. ಕೂಡಲೇ 25 ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಲಾಯಿತು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.