ಜಮ್ಮು-ಕಾಶ್ಮೀರ: ಯುನಿಫಾರ್ಮ್ ಫೋರ್ಸ್ ಹೆಡ್'ಕ್ವಾಟ್ರರ್ಸ್'ನಲ್ಲಿ ಯೋಧ ಆತ್ಮಹತ್ಯೆ
ಜಮ್ಮು ಮತ್ತು ಕಾಶ್ಮೀರದ ಯುನಿಫಾರ್ಮ್ ಫೋರ್ಸ್ ಹೆಡ್'ಕ್ವಾಟ್ರರ್ಸ್'ನಲ್ಲಿ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ...

Published On :
ರಿಯಾಸಿ: ಜಮ್ಮು ಮತ್ತು ಕಾಶ್ಮೀರದ ಯುನಿಫಾರ್ಮ್ ಫೋರ್ಸ್ ಹೆಡ್'ಕ್ವಾಟ್ರರ್ಸ್'ನಲ್ಲಿ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾನು ಬಳಸುತ್ತಿದ್ದ ಗನ್ ನಿಂದಲೇ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಮೇ.12 ರಂದು 35 ಬೆಟಾಲಿಯನ್ ಸಿಆರ್ ಪಿಎಫ್ ಯೋಧ ಅನಿಲ್ ಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirಆತ್ಮಹತ್ಯೆSuicideಯೋಧJawanUniform Force Headquartersಯುನಿಫಾರ್ಮ್ ಫೋರ್ಸ್ ಹೆಡ್\'ಕ್ವಾಟ್ರರ್ಸ್\'
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


