ಸೇನಾ ಜೀಪ್ ಗೆ ಕಲ್ಲು ತೂರಾಟಗಾರರ ಬದಲು ಅರುಂಧತಿ ರಾಯ್ ಅವರನ್ನು ಕಟ್ಟಿ: ಪರೇಶ್ ರಾವಲ್
ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ಸಂಸದ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕಿಡಿ...

Published On :
ನವದೆಹಲಿ: ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ಸಂಸದ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕಿಡಿ ಹೊತ್ತಿಸಿದ್ದಾರೆ.
ಸೇನಾ ಜೀಪ್ ಗಳಿಗೆ ಕಾಶ್ಮೀರದ ಕಲ್ಲು ತೂರಾಟಗಾರರನ್ನು ಕಟ್ಟುವ ಬದಲು ಅರುಂಧತಿ ರಾಯ್ ಅವರನ್ನು ಕಟ್ಟಿಹಾಕಿ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸಂಸದ ಪರೇಶ್ ರಾವಲ್ ಅವರ ಈ ಟ್ವೀಟ್ ಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
ಅರುಂಧತಿ ರಾಯ್ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಪಿಡಿಪಿ-ಬಿಜೆಪಿ ಮೈತ್ರಿಗೆ ಕಾರಣರಾದವರನ್ನು ಏಕೆ ಜೀಪಿಗೆ ಕಟ್ಟಬಾರದು ಎಂದು ಪ್ರಶ್ನಿಸಿದ್ದಾರೆ.
ಇತ್ತೀಚೆಗಷ್ಟೆ ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಿದ್ದ ವ್ಯಕ್ತಿಯನ್ನು ಸೇನಾ ಜೀಪ್ ಗೆ ಕಟ್ಟಿ ಹಾಕಿ ಮೆರವಣಿಗೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Paresh Rawalಪರೇಶ್ ರಾವಲ್ವಿವಾದಾತ್ಮಕ ಟ್ವೀಟ್controversial Tweetಅರುಂಧತಿ ರಾಯ್ಕಲ್ಲು ತೂರಾಟಗಾರರುArmy jeepಸೇನಾ ಜೀಪ್Stone pelterArundati Roy
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


