ಬಿಹಾರ: ಗುಡುಗು, ಚಂಡಮಾರುತ, 29 ಮಂದಿ ಸಾವು
ಬಿಹಾರದಲ್ಲಿ ಪ್ರತ್ಯೇಕ ಗುಡುಗು, ಮಿಂಚು, ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ...

Published On :
ಪಾಟ್ನಾ: ಬಿಹಾರದಲ್ಲಿ ಪ್ರತ್ಯೇಕ ಗುಡುಗು, ಮಿಂಚು, ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿದೆ.
ಇಲ್ಲಿಯವರೆಗೆ 29 ಮಂದಿ ಮೃತಪಟ್ಟಿದ್ದಾರೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ವಿಪತ್ತು ನಿರ್ವಹಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅನಿರುದ್ಧ್ ಕುಮಾರ್ ತಿಳಿಸಿದ್ದಾರೆ.
ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚಿಗೆ 18 ಮಂದಿ ಮೃತಪಟ್ಟಿದ್ದಾರೆ. ಬಿರುಗಾಳಿಗೆ ಕಟ್ಟಡದ ಗೋಡೆ ಕುಸಿದು ಬಿದ್ದು ಪಶ್ಚಿಮ ಚಂಪರನ್ ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


