ದೇಶ

ಛತ್ತೀಸ್‌ಘಡ: ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಛತ್ತೀಸ್‌ಘಡದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ...

ಛತ್ತೀಸ್‌ಘಡ: ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ನಕ್ಸಲರು
Published On :
ನಾರಾಯಣಪುರ(ಛತ್ತೀಸ್‌ಘಡ): ಛತ್ತೀಸ್‌ಘಡದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. 
ಅಭಿಜುಮಾರ್ಗ್ ಪ್ರಹಾರ್ ನಲ್ಲಿ ಭದ್ರತಾ ಪಡೆ ಯೋಧರು ನಕ್ಸಲರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಆರು ಮಂದಿ ನಕ್ಸಲರು ಹತ್ಯೆಯಾಗಿದ್ದು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 
ಕಳೆದ ರಾತ್ರಿ ಆಪರೇಷನ್ ಪ್ರಹಾರ್ 2ನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ನಕ್ಸಲರು ಅಡಗಿದ್ದ ಕ್ಯಾಂಪ್ ಮೇಲೆ ದಾಳಿ ನಡೆಸಿ ಆರು ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದ್ದು ಅವರಿಂದ ಒಂಬತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಿಎಂ ಅವಾಸ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.