ದೆಹಲಿಯ ದಟ್ಟ ದಟ್ಟ ಮಂಜು: ಯಮುನಾ ಹೈವೇನಲ್ಲಿ 18 ವಾಹನಗಳ ಸರಣಿ ಅಪಘಾತ!
ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಿರುವುದರಿಂದ ದಟ್ಟ ಮಂಜು ಆವರಿಸಿದ್ದು, ದಾರಿ ಸ್ಪಷ್ಟವಾಗಿ ಕಾಣದ ಪರಿಣಾಮ 18 ವಾಹನಗಳು ಸರಣಿ ಅಪಘಾತಕ್ಕೀಡಾಗಿವೆ.

Published On :
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಿರುವುದರಿಂದ ದಟ್ಟ ಮಂಜು ಆವರಿಸಿದ್ದು, ದಾರಿ ಸ್ಪಷ್ಟವಾಗಿ ಕಾಣದ ಪರಿಣಾಮ 18 ವಾಹನಗಳು ಸರಣಿ ಅಪಘಾತಕ್ಕೀಡಾಗಿವೆ.
ಆಗ್ರಾ-ನೋಯ್ಡಾ ನಡುವೆ ಸಂಪರ್ಕ ಕಲ್ಪಿಸುವ ಯಮುನಾ ಹೆದ್ದಾರಿಯಲ್ಲಿ 18 ವಾಹನಗಳು ಸರಣಿ ಅಪಘಾತಕ್ಕೀಡಾಗಿದ್ದು, ಘಟನೆ ನಡೆದಾಗ ವಾಹನಗಳ ವೇಗವನ್ನು ಕಡಿಮೆ ಮಾಡುವಂತೆ ಫುಟ್ ಪಾಥ್ ನಲ್ಲಿದ್ದ ಜನರು ಚಾಲಕರಿಗೆ ಮನವಿ ಮಾಡುತ್ತಿದ್ದರು.
ಅಪಘಾತದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಅಪಘಾತ ನಡೆದಿರುವ ವಿಡೀಯೋವನ್ನು ಸ್ಥಳೀಯರು ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


