123 ಕೈಗಾರಿಕಾ ಯುನಿಟ್ ನ ಕಾಮಗಾರಿ ಸ್ಥಗಿತಕ್ಕೆ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶ
8 ಸಕ್ಕರೆ ಮಿಲ್ ಸೇರಿದಂತೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿರುವ 123 ಕೈಗಾರಿಕಾ ಯುನಿಟ್ ನಲ್ಲಿನ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಅಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

Published On :
ಮುಜಾಫರ್ ನಗರ: 8 ಸಕ್ಕರೆ ಮಿಲ್ ಸೇರಿದಂತೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿರುವ 123 ಕೈಗಾರಿಕಾ ಯುನಿಟ್ ನಲ್ಲಿನ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಅಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ನ.14 ರ ವರೆಗೆ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ. ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿತ್ತು.
ಮಾಲಿನ್ಯವನ್ನು ತಡೆಗಟ್ಟಲು ಈಗಾಗಲೇ 10-15 ವರ್ಷದ ಹಿಂದಿನ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶPollution control boardindustrial unitsಮಾಲಿನ್ಯ ನಿಯಂತ್ರಣ ಮಂಡಳಿಕೈಗಾರಿಕಾ ಯುನಿಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


