ಮಾಲಿನ್ಯ ತಡೆಗೆ 2 ವಾರಗಳಲ್ಲಿ ಯೋಜನೆ ಸಿದ್ಧಪಡಿಸಿ ಇಲ್ಲವಾದರೆ ವೇತನದಿಂದ 5 ಲಕ್ಷ ನೀಡಿ: ಅಧಿಕಾರಿಗಳಿಗೆ ಎನ್ ಜಿಟಿ
ಮಾಲಿನ್ಯ ತಡೆಗೆ 2 ವಾರಗಳಲ್ಲಿ ಯೋಜನೆ ಸಿದ್ಧಪಡಿಸಿ ಇಲ್ಲವಾದರೆ ವೇತನದಿಂದ 5 ಲಕ್ಷ ನೀಡಲು ಸಿದ್ಧರಾಗಿ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಎಲ್ಲಾ ರಾಜ್ಯದ ಅಧಿಕಾರಿಗಳಿಗೂ ಸೂಚನೆ ನೀಡಿದೆ.

Published On :
ನವದೆಹಲಿ: ಮಾಲಿನ್ಯ ತಡೆಗೆ 2 ವಾರಗಳಲ್ಲಿ ಯೋಜನೆ ಸಿದ್ಧಪಡಿಸಿ ಇಲ್ಲವಾದರೆ ವೇತನದಿಂದ 5 ಲಕ್ಷ ನೀಡಲು ಸಿದ್ಧರಾಗಿ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಎಲ್ಲಾ ರಾಜ್ಯದ ಅಧಿಕಾರಿಗಳಿಗೂ ಸೂಚನೆ ನೀಡಿದೆ.
ಮಾಲಿನ್ಯ ಮಟ್ಟ ಏರಿಕೆಯಾಗದಂತೆ ತಡೆಯಲು ಯೋಜನೆ ರೂಪಿಸಲು ಎಲ್ಲಾ ರಾಜ್ಯಗಳಿಗೂ 2 ವಾರಗಳ ಗಡುವು ನೀಡಿರುವ ಎನ್ ಜಿಟಿ, ಕ್ರಿಯಾಶೀಲ ಯೋಜನೆಯನ್ನು ರೂಪಿಸಲು ವಿಫಲವಾದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ವೇತನದಿಂದ 5 ಲಕ್ಷ ರೂಪಾಯಿಗಳನ್ನು ನೀಡಬೇಕೆಂದು ಎಚ್ಚರಿಕೆ ನೀಡಿದೆ. ಮಾಲಿನ್ಯ ಪ್ರಮಾಣ ಏರಿಕೆಯಾದ ಬೆನ್ನಲ್ಲೇ ಶಾಲೆಗಳಿಗೆ ರಜೆ ನೀಡಬೇಕೆಂದೂ ಸಹ ಎನ್ ಜಿಟಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


