ದೇಶ

ಜಮ್ಮು ಮತ್ತು ಕಾಶ್ಮೀರ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

ಜಮ್ಮ ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ನ ಅರಣ್ಯ ಪ್ರದೇಶದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ...

ಜಮ್ಮು ಮತ್ತು ಕಾಶ್ಮೀರ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಭಾರತೀಯ ಸೇನೆ
Published On :
ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ನ ಅರಣ್ಯ ಪ್ರದೇಶದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 
ಗುಜರ್ ಬಸ್ತಿ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಪಡೆದ ಭಾರತೀಯ ಸೇನೆ ಯೋಧರು ಕಾರ್ಯಾಚರಣೆ ಕೈಗೊಂಡಿದ್ದು ಈ ದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 
ಗುಂಡಿನ ಕಾರ್ಯಚರಣೆಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದು ಭಾರತೀಯ ಸೇನೆ ಯೋಧರು ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.