ಕಾವೇರಿ ವಿವಾದ: ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
'ಕರ್ನಾಟಕವು ತಮಿಳು ನಾಡಿಗೆ 63 ಟಿಎಂಸಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಬೇಕು' ಹೀಗೆಂದು ಮನವಿ ..........

Published On :
ನವದೆಹಲಿ: 'ಕರ್ನಾಟಕವು ತಮಿಳು ನಾಡಿಗೆ 63 ಟಿಎಂಸಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಬೇಕು' ಹೀಗೆಂದು ಮನವಿ ಸಲ್ಲಿಸಿದ್ದ ತಮಿಳು ನಾಡಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕಾವೇರಿ ವಿವಾದದ ಕುರಿತಾಗಿ ಇದಾಗಲೇ ಉಭಯ ರಾಜ್ಯಗಳ ವಾರ, ಪ್ರತಿವಾದಗಳನ್ನು ಆಲಿಸಲಾಗಿದ್ದು ಇನ್ನು ತೀರ್ಪು ನೀದಬೇಕಿದೆ. ಹೀಗೆ ಅಂತಿಮ ತೀರ್ಪು ಪ್ರಕಟಿಸಬೇಕಾಗಿರುವ ಈ ಸಮಯದಲ್ಲಿ ತಮಿಳುನಾಡಿನ ಅರ್ಜಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಹೇಳಿದೆ.
ಸುಪ್ರೀಂ ಕೋರ್ಟ್ ನ ಈ ನಿಲುವಿನಿಂದ ಕರ್ನಾಟಕ ರಾಜ್ಯಕ್ಕೆ ಕೊಂಚ ನಿರಾಳವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtತಮಿಳುನಾಡುTamil NaduKarnatakaಕರ್ನಾಟಕಸುಪ್ರೀಂ ಕೋರ್ಟ್ಕಾವೇರಿ ನದಿCauvery riverಕಾವೇರಿ ವಿವಾದCauvery Water issue
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


