ಜಮ್ಮು ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ಕಾಳಗ, ಓರ್ವ ಸೈನಿಕ ಹುತಾತ್ಮ
ಜಮ್ಮು ಮತ್ತು ಕಾಶ್ಮೀರನ ಕುಪ್ವಾರಾ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಸೈನೈಕ ಸಾವನ್ನಪ್ಪಿದ್ದಾರೆ

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರನ ಕುಪ್ವಾರಾ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಸೈನೈಕ ಸಾವನ್ನಪ್ಪಿದ್ದಾರೆ.
ಕೇರನ್ ವಲಯದ ಚೋಕೆನ್ ಪೋಸ್ಟ್ ಬಳಿ ಈ ಘಟನೆ ಸಂಭವಿಸಿದ್ದು "ಉಗ್ರಗಾಮಿಗಳಿಗೆ ವಿರುದ್ಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ" ಎಂದು ರಕ್ಷಣಾ ಸಚಿವಾಲಯ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and KashmirKupwaradefence ministryರಕ್ಷಣಾ ಸಚಿವಾಲಯLine of Control (LoC)ಕುಪ್ವಾರಾsoldier was killಗಡಿ ನಿಯಂತ್ರಣ ರೇಖೆ (ಎಲ್ ಒಸಿ)ಸೈನಿಕ ಹುತಾತ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


