ತಮಿಳುನಾಡಿನ ಆರ್ ಕೆ ನಗರ ಸೇರಿ 5 ರಾಜ್ಯಗಳ ವಿಧಾನಸಭೆ ಉಪಚುನಾವಣೆ ಡಿಸೆಂಬರ್ 21ಕ್ಕೆ
ತಮಿಳುನಾಡಿನ ಆರ್.ಕೆ ನಗರ ಸೇರಿದಂತೆ 5 ರಾಜ್ಯಗಳ ವಿಧಾನಸಭೆಗೆ ನಡೆಯಬೇಕಿರುವ ಉಪಚುನಾವಣೆ ಡಿ.21 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Published On :
ನವದೆಹಲಿ: ತಮಿಳುನಾಡಿನ ಆರ್.ಕೆ ನಗರ ಸೇರಿದಂತೆ 5 ರಾಜ್ಯಗಳ ವಿಧಾನಸಭೆಗೆ ನಡೆಯಬೇಕಿರುವ ಉಪಚುನಾವಣೆ ಡಿ.21 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಅರುಣಾಚಲ ಪ್ರದೇಶದ ಪಾಕೆ-ಕಸಾಂಗ್, ಲಿಕಾಬಲಿ, ಉತ್ತರ ಪ್ರದೇಶದ ಸಿಕಂದ್ರಾ, ಪಶ್ಚಿಮ ಬಂಗಾಳದ ಸಬಾಂಗ್ ಹಾಗೂ ತಮಿಳುನಾಡಿನ ಆರ್. ಕೆ ನಗರ ವಿಧಾನಸಭ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ.
ಡಿ.4 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.5 ರಿಂದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಡಿ.7 ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗByelectionದಿನಾಂಕfive state assembly constituencies5 ರಾಜ್ಯಗಳ ಉಪಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


