ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಗೆ ಹೈದರಾಬಾದ್ ಸಜ್ಜು; ಇವಾಂಕ ಟ್ರಂಪ್ ಗೆ ಭರ್ಜರಿ ಸ್ವಾಗತ
ನ.28 ರಂದು ಪ್ರಾರಂಭವಾಗಲಿರುವ ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಗೆ ಮುತ್ತಿನ ನಗರಿ ಹೈದರಾಬಾದ್ ಸಜ್ಜುಗೊಂಡಿದೆ.

Published On :
ಹೈದರಾಬಾದ್: ನ.28 ರಂದು ಪ್ರಾರಂಭವಾಗಲಿರುವ ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಗೆ ಮುತ್ತಿನ ನಗರಿ ಹೈದರಾಬಾದ್ ಸಜ್ಜುಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಶೃಂಗಸಭೆಯನ್ನು ಉದ್ಘಾಟಿಸಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಅಮೆರಿಕಾದ ನಿಯೋಗದ ನೇತೃತ್ವ ವಹಿಸಲಿದ್ದು ಮೂರು ದಿನಗಳು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶೃಂಗಸಭೆಯ ಹಿನ್ನೆಲೆಯಲ್ಲಿ ಹೈದರಾಬಾದ್ ನಗರವನ್ನು ಸಿಂಗರಿಸುವುದಕ್ಕೆ ತೆಲಂಗಾಣ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ತಯಾರಿ ಭರದಿಂದ ಸಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್Narendra Modiನರೇಂದ್ರ ಮೋದಿGlobal Entrepreneurship SummitIvanka Trumpಇವಾಂಕ ಟ್ರಂಪ್ವಾಣಿಜ್ಯೋದ್ಯಮ ಶೃಂಗಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


