ಕರ್ನಾಟಕದ ಪ್ರದೀಪ್ ಸಿಂಗ್ ಕರೋಲಾ ಏರ್ ಇಂಡಿಯಾದ ನೂತನ ಸಿಎಂಡಿ
ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ಏರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ...

Published On :
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ಏರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ರಾಜೀವ್ ಬನ್ಸಾಲ್ ಅವರು ಏರ್ ಇಂಡಿಯಾದ ಮಧ್ಯಂತರ ಸಿಎಂಡಿ ಆಗಿ ಮೂರು ತಿಂಗಳ ಕಾಲ ಸೇವೆ ಸಲ್ಲಿಸಿದ್ದು ಇದೀಗ ಅವರ ಜಾಗಕ್ಕೆ ಕರೋಲಾ ಅವರನ್ನು ನೇಮಕ ಮಾಡಲಾಗಿದೆ.
ಪ್ರದೀಪ್ ಸಿಂಗ್ ಕರೋಲಾ ಅವರು ಸದ್ಯ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಷನ್ ಲಿ.ಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


