ಕಾನ್ಪುರ್: ದುಷ್ಕರ್ಮಿಗಳಿಂದ ಗುಂಡಿನ ದಾಳಿ, ಯುವ ಪತ್ರಕರ್ತ ಸಾವು
ಕಾನ್ಪುರ್ ನ ಬಿಲ್ಲೌರ್ ನಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಓರ್ವ ಪತ್ರಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ.

Published On :
ಕಾನ್ಪುರ್: ಕಾನ್ಪುರ್ ನ ಬಿಲ್ಲೌರ್ ನಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಓರ್ವ ಪತ್ರಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಪತ್ರಕರ್ತರಾದ ನವೀನ್ ಶ್ರೀವಾಸ್ತವ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಕೊನೆಯುಸಿ ರೆಳೆದಿದ್ದಾರೆ
ನವೀನ್ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು ಅಪರಾಧಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಹತ್ಯೆಯಾದ ನವೀನ್ ಕಾನ್ಪುರ್ ನ ಹಿಂದೂಸ್ಥಾನ್ ವೃತ್ತಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KanpurJournalistಪತ್ರಕರ್ತshot deadಕಾನ್ಪುರ್ಗುಂಡಿಕ್ಕಿ ಹತ್ಯೆBilhaurNaveen Srivastavaಬಿಲ್ಹೌರ್ನವೀನ್ ಶ್ರೀವಾಸ್ತವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


