ದೇಶ

ಮತ್ತೊಮ್ಮೆ ಒಬಾಮ ಭೇಟಿಯಿಂದ ಸಂತಸವಾಗಿದೆ: ಪ್ರಧಾನಿ ಮೋದಿ

ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಮತ್ತೊಮ್ಮೆ ಒಬಾಮ ಭೇಟಿಯಿಂದ ಸಂತಸವಾಗಿದೆ: ಪ್ರಧಾನಿ ಮೋದಿ
ಬರಾಕ್ ಒಬಾಮ
Published On :
ನವದೆಹಲಿ: ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್ ಒಬಾಮ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದು, ಮತ್ತೊಮ್ಮೆ ಭೇಟಿಯಾಗಿದ್ದು ಸಂತಸವಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಒಬಾಮ ನೇತೃತ್ವದಲ್ಲಿ ಒಬಾಮ ಫೌಂಡೇಶನ್ ನಿಂದ ಕೈಗೊಳ್ಳಲಾಗುತ್ತಿರುವ ಅನೇಕ ಕ್ರಮಗಳ ಬಗ್ಗೆ ಭೇಟಿಯ ವೇಳೆ ತಿಳಿದುಕೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.