ಪಾಕ್ ಸ್ನೈಪರ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ
ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಸ್ನೈಪರ್ ಯೋಧನ ಗುಂಡಿನ ದಾಳಿಗೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧನೋರ್ವ ಹುತಾತ್ಮರಾಗಿದ್ದಾರೆ...

Published On :
ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಸ್ನೈಪರ್ ಯೋಧನ ಗುಂಡಿನ ದಾಳಿಗೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧನೋರ್ವ ಹುತಾತ್ಮರಾಗಿದ್ದಾರೆ.
ಮೇಂದಾರ್ ಸೆಕ್ಟರ್ ಬಳಿ ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಸೋಮವಾರ ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರೀಕರು ಮೃತಪಟ್ಟು 12 ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistan ArmyCeasefire ViolationJammu and Kashmirಪಾಕಿಸ್ತಾನ ಸೇನೆಕದನ ವಿರಾಮ ಉಲ್ಲಂಘನೆಜಮ್ಮು ಮತ್ತು ಕಾಶ್ಮೀರ. ಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


