ದೇಶ

ಶಿಕ್ಷಕರ ಏಟಿಗೆ ಕಣ್ಣು ಕಳೆದುಕೊಂಡ ವಿದ್ಯಾರ್ಥಿ

ಶಿಕ್ಷಕರೊಬ್ಬರು ಕೊಟ್ಟ ಪೆಟ್ಟಿನಿಂದ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ಮೀರತ್ ನಲ್ಲಿ ನಡೆದಿದೆ...

ಶಿಕ್ಷಕರ ಏಟಿಗೆ ಕಣ್ಣು ಕಳೆದುಕೊಂಡ ವಿದ್ಯಾರ್ಥಿ
ವಿದ್ಯಾರ್ಥಿ
Published On :
ಮೀರತ್(ಉತ್ತರಪ್ರದೇಶ): ಶಿಕ್ಷಕರೊಬ್ಬರು ಕೊಟ್ಟ ಪೆಟ್ಟಿನಿಂದ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ಮೀರತ್ ನಲ್ಲಿ ನಡೆದಿದೆ. 
ಮೀರತ್ ರಸ್ತೆಯಲ್ಲಿರುವ ಶಾರ್ದನ್ ಪಬ್ಲಿಕ್ ಸ್ಕೂಲ್ ನಲ್ಲಿ ಈ ಘಟನೆ ನಡೆದಿದೆ. ಐದನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹ ವಿದ್ಯಾರ್ಥಿ ಬಳಿಯಿಂದ ಪುಸ್ತಕ ತರುತ್ತಿದ್ದಾಗ ವಿದ್ಯಾರ್ಥಿ ಹಿಂದೆ ಇದ್ದ ಶಿಕ್ಷಕರು ಆತನ ಕಪಾಳಕ್ಕೆ ಥಳಿಸಿದ್ದಾರೆ.
ಈ ಕುರಿತು ವಿದ್ಯಾರ್ಥಿಯ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡರು ಮಂಡಳಿ ದೂರು ಸ್ವೀಕರಿದೆ ನಮಗೆ ಬೆದರಿಕೆ ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.