ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನೆ ಗುಂಡಿಗೆ ಓರ್ವ ಹಿಜ್ಬುಲ್ ಭಯೋತ್ಪಾದಕ ಬಲಿ
ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರನನ್ನು ಹತ್ಯೆ ಮಾಡಲಾಗಿದೆ.

Published On :
ಶ್ರೀನಗರ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಇನ್ನೂ ಇಬ್ಬರು ಭಯೋತ್ಪಾದಕರು ಮನೆಯೊಂದರಲ್ಲಿ ಅವಿತಿದ್ದು, ಭಯೋತ್ಪಾದಕರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಅ.09 ರಂದು ಮಧ್ಯಾಹ್ನ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


