ಜಮ್ಮು-ಕಾಶ್ಮೀರ: ಶೋಪಿಯಾನ್ ಎನ್ ಕೌಂಟರ್ ನಲ್ಲಿ ಮೂವರು ಹಿಜ್ ಬುಲ್ ಮುಜಾಹಿದ್ದೀನ್ ಉಗ್ರರು ಹತ
ಕಾವಲು ಬೇಲಿ ಮತ್ತು ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ತಿರುಗಿದ ಪರಿಣಾಮ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ಮೂವರು ಉಗ್ರರು ....

Published On :
ಶೋಪಿಯಾನ್(ಜಮ್ಮು-ಕಾಶ್ಮೀರ): ಕಾವಲು ಬೇಲಿ ಮತ್ತು ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ತಿರುಗಿದ ಪರಿಣಾಮ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ಮೂವರು ಉಗ್ರರು ಹತರಾಗಿದ್ದಾರೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ನಿಯಂತ್ರಣ ಕೊಠಡಿಯ ಮಾಹಿತಿ ಪ್ರಕಾರ ನಿನ್ನೆ ಸಂಜೆ 5 ಗಂಟೆ ವೇಳೆಗೆ ಜಮ್ಮು-ಕಾಶ್ಮೀರ ಪೊಲೀಸರು ಗಟಿಪೊರಾ ಗ್ರಾಮದಲ್ಲಿ ಕಾವಲು ಕಾಯುವ ಮತ್ತು ಶೋಧ ಕಾರ್ಯವನ್ನು ಆರಂಭಿಸಿದ್ದರು.
ಎರಡು ಎಕೆ ರೈಫಲ್ಸ್ ಮತ್ತು ಒಂದು ಐಎನ್ಎಸ್ಎಎಸ್ ರೈಫಲ್ ನಲ್ಲು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಇದೀಗ ಪೊಲೀಸ್ ಕಾರ್ಯಾಚರಣೆ ಮುಕ್ತಾಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


