ದಿ ವೈರ್ ವಿರುದ್ಧ ಜಯ್ ಷಾ ಮಾನನಷ್ಟ ಮೊಕದ್ದಮೆ: ವಿಚಾರಣೆ ಅ.16ಕ್ಕೆ ಮುಂದೂಡಿಕೆ
ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಹಮದಾಬಾದ್ ನ ಮೆಟ್ರೋಪಾಲಿಟನ್ ಕೋರ್ಟ್

Published On :
ಅಹಮದಾಬಾದ್: ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಹಮದಾಬಾದ್ ನ ಮೆಟ್ರೋಪಾಲಿಟನ್ ಕೋರ್ಟ್ ಅ.16 ಕ್ಕೆ ಮುಂದೂಡಿದೆ.
ಜಯ್ ಷಾ ಪರ ವಕೀಲರು ಹೈಕೋರ್ಟ್ ನ ಕಲಾಪದಲ್ಲಿದ್ದ ಕಾರಣ ಅ.11 ರಂದು ಕೋರ್ಟ್ ಗೆ ಗೈರು ಹಾಜರಾದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದ್ದು, ಕೋರ್ಟ್ ಕಲಾಪಕ್ಕೆ ಹಾಜರಾಗಲು ಸಮಯಾವಕಾಶ ಕೇಳಿದ್ದಾರೆ. ಜಯ್ ಷಾ ಪರ ವಕೀಲರಿಗೆ ಮೆಟ್ರೋಪಾಲಿಟನ್ ಕೋರ್ಟ್ ಸಮಯಾವಕಾಶ ನೀಡಿದ್ದು ವಿಚಾರಣೆಯನ್ನು ಅ.16 ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


