ದೇಶ

ಮಾಜಿ ಐಎಎಫ್ ಮುಖ್ಯಸ್ಥ ತ್ಯಾಗಿಗೆ ಕೋರ್ಟ್ ಸಮನ್ಸ್

ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂದ್ ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ನವದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಾಜಿ ಐಎಎಫ್ ಮುಖ್ಯಸ್ಥ ತ್ಯಾಗಿಗೆ ಕೋರ್ಟ್ ಸಮನ್ಸ್
ತ್ಯಾಗಿ
Published On :
ನವದೆಹಲಿ: ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂದ್ ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ನವದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 
ಸಿಬಿಐ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕೆಸಿ ತ್ಯಾಗಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಡಿ.20 ರಂದು ಕೋರ್ಟ್ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.