ಜಮ್ಮು ಮತ್ತು ಕಾಶ್ಮೀರ: ಬ್ಯಾಂಕ್‌ಗೆ ನುಗ್ಗಿ 5 ಲಕ್ಷ ದೋಚಿದ ಭಯೋತ್ಪಾದಕರು!
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬ್ಯಾಂಕ್ ವೊಂದಕ್ಕೆ ನುಗ್ಗಿದ ಭಯೋತ್ಪಾದಕರು 5 ಲಕ್ಷಕ್ಕೂ ಹೆಚ್ಚು ಹಣವನ್ನು ದರೋಡೆ...

Published On :
ಅನಂತನಾಗ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬ್ಯಾಂಕ್ ವೊಂದಕ್ಕೆ ನುಗ್ಗಿದ ಭಯೋತ್ಪಾದಕರು 5 ಲಕ್ಷಕ್ಕೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಮಾಡಿದ ಬಳಿಕ ಖೋಟಾ ನೋಟು ಹಾವಳಿ ತಗ್ಗಿರುವಂತೆಯೇ ಹಣವಿಲ್ಲದೇ ಪರದಾಡುತ್ತಿರುವ ಭಯೋತ್ಪಾದರು ಇದೀಗ ಬ್ಯಾಂಕುಗಳ ಮೇಲೆ ದಾಳಿ ಮಾಡಲು ಆರಂಭಿಸಿದ್ದಾರೆ.
ಬ್ಯಾಂಕ್ ದರೋಡೆ ಬಳಿಕ ಭಯೋತ್ಪಾದಕರು ಪುಲ್ವಾಮಾದ ಮೇನ್ ಚೌಕ್ ನಲ್ಲಿ ಗ್ರೈನೇಡ್ ಎಸೆದು ಪರಾರಿಯಾಗಿದ್ದರಿಂದ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


