ದೇಶ

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದರೆ ಅದು ದೀಪಾವಳಿ ಗಿಫ್ಟ್: ನವಜೋತ್ ಸಿಂಗ್ ಸಿದು

ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪ್ರತಿಷ್ಟೆಯ ಕಣವಾಗಿದ್ದ ಪಂಜಾಬ್ ನ ...

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದರೆ ಅದು ದೀಪಾವಳಿ ಗಿಫ್ಟ್: ನವಜೋತ್ ಸಿಂಗ್ ಸಿದು
ನವಜೋತ್ ಸಿಂಗ್ ಸಿದು
Published On :
ಗುರುದಾಸ್‍ಪುರ: ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪ್ರತಿಷ್ಟೆಯ ಕಣವಾಗಿದ್ದ ಪಂಜಾಬ್ ನ ಗುರುದಾಸ್ ಪುರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಜಖರ್  ಗೆಲುವಿಗೆ ಸಚಿವ ನವಜೋತ್ ಸಿಂಗ್ ಸಿಧು ಹರ್ಷ ವ್ಯಕ್ತಪಡಿಸಿದ್ದಾರೆ.
'ಇದು ಮತದಾರರು ರೆಡ್‌ ರಿಬ್ಬನ್‌ನನಲ್ಲಿ ಕಟ್ಟಿ ಭವಿಷ್ಯದ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್‌ ಗಾಂಧಿ ಅವರ ಕೈಗೆ ನೀಡಿದ ದೊಡ್ಡ ದೀಪಾವಳಿ ಗಿಫ್ಟ್' ಎಂದು ಪ್ರತಿಕ್ರಿಯೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.