ಹಬ್ಬಗಳ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಹಬ್ಬಗಳ ಆಚರಣೆ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ...

Published On :
ನವದೆಹಲಿ: ಹಬ್ಬಗಳ ಆಚರಣೆ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.
ಹಬ್ಬಗಳ ಆಚರಣೆ ವೇಳೆ ಕೋಮುಗಲಭೆ, ಭಯೋತ್ಪಾದಕ ದಾಳಿಗಳು ನಡೆಯುವ ಸಾಧ್ಯತೆಗಳಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಭಯೋತ್ಪಾದನ ದಾಳಿಗಳನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಜನ ದಟ್ಟನೆ ಇರುವ ಪ್ರದೇಶಗಳಾದ ಮಾರುಕಟ್ಟೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತು ಧಾರ್ಮಿಕ ಸ್ಥಳಗಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ದೇಶಾದ್ಯಂತ ಭಯೋತ್ಪಾದನ ದಾಳಿಗಳ ಮೂಲಕ ಶಾಂತಿಯನ್ನು ಕದಡುವಂತಾ ಶಂಕಿತ ದಾಳಿಗಳ ವಿವರಗಳು ಇಲ್ಲ ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Terror Attackಭಯೋತ್ಪಾದಕ ದಾಳಿUnion Home Ministryಕೇಂದ್ರ ಗೃಹ ಇಲಾಖೆFestival seasonExtra vigilantಹೆಚ್ಚುವರಿ ಭದ್ರತೆಹಬ್ಬಗಳ ಸಂದರ್ಭ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


