ಲೂಧಿಯಾನ: ಆರ್ ಎಸ್ ಎಸ್ ಮುಖಂದ ರವೀಂದ್ರ ಗೋಸಾಯ್ ಹತ್ಯೆ
ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ..........

Published On :
ಲೂಧಿಯಾನಾ: ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ಆರ್ ಎಸ್ ಎಸ್ ಮುಖಂಡ ರವೀಂದ್ರ ಗೋಸಾಯ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಇಂದು ಬೆಳಗ್ಗೆ 7.20ಕ್ಕೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿ ರವೀಂದ್ರ ರನ್ನು ಕೊಲೆ ಮಾಡಿದ್ದಾರೆ. ಗುಂಡೇಟು ತಿಂದ ರವೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಪ್ರಾರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ludhianaಲುಧಿಯಾನಪಂಜಾಬ್Rashtriya Swayamsevak Sangh (RSS)PanjabRavinder Gosaiರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್)ರವೀಂದ್ರ ಗೋಸಾಯ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


