ಸಾಂಗ್ಲಿ: ಟ್ರಕ್ ಅಪಘಾತ, 10 ಮಂದಿ ಸಾವು
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿಇಂದು ಬೆಳಗಿನ ಜಾವ ಸಂಭವಿಸಿದ ಟ್ರಕ್ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

Published On :
ಸಾಂಗ್ಲಿ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿಇಂದು ಬೆಳಗಿನ ಜಾವ ಸಂಭವಿಸಿದ ಟ್ರಕ್ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು ಮತ್ತು ಏಳು ಪುರುಷರು ಅಪಘಾತದಿಂದ ಸಾವಿಗೀಡಾಗಿದ್ದಾರೆ. ಹಲವರಿಗೆ ಗಾಯಗಳಾಗಿವೆ.
ಬೆಳಗಿನ ಜಾವ 2 ಗಂಟೆಗೆ ತಾಸ್ಗಾನ್-ಕಾವಥೇ ಮಹಾಕಾಲ್ ಹೆದ್ದಾರಿಯ ಸಮೀಪ ಈ ದುರ್ಘಟನೆ ಸಂಭವಿಸಿದೆ.
ಗಾಯಗೊಂಡವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಟೈಲ್ಸ್ ಸಾಗಿಸುತ್ತಿದ್ದ ಟ್ರಕ್ ಕರ್ನಾತಕದಿಂದ ಮಹಾರಾಷ್ಟ್ರದ ಕರದ್ ಗೆ ತೆರಳುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾರಾಷ್ಟ್ರMaharashtraSangliಸಾಂಗ್ಲಿtruck accidentTaasgaon-Kawathe Mahakal highwayಟ್ರಕ್ ಅಪಘಾತತಾಸ್ಗಾನ್-ಕಾವಥೇ ಮಹಾಕಾಲ್ ಹೆದ್ದಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


