ಜಮ್ಮು-ಕಾಶ್ಮೀರ: ಪೊಲೀಸರ ಮನೆಯನ್ನೇ ದೋಚಿದ ಭಯೋತ್ಪಾದಕರು
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಪು ಪೊಲೀಸರ ಮನೆಯನ್ನೇ ದರೋಡೆ ಮಾಡಿದೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಪು ಪೊಲೀಸರ ಮನೆಯನ್ನೇ ದರೋಡೆ ಮಾಡಿದೆ.
ಪುಲ್ವಾಮ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 5 ಮುಸುಕುಧಾರಿಗಳು ಎಎಸ್ಐ ಗುಲಾಮ್ ಅಹ್ಮದ್ ಭಟ್ ಅವರ ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ. ಭಟ್ ಅವರ ತಂದೆ ಸೇರಿದಂತೆ ಮನೆಯಲ್ಲಿದ್ದ ಕುಟುಂಬ ಸದಸ್ಯರು ತಪ್ಪಿಸಿಕೊಂಡಿದ್ದಾರೆ.
ಅ.21 ರಂದು ಸಹ ಭಯೋತ್ಪಾದಕರು ಇಬ್ಬರು ಪಿಡಿಪಿ ಕಾರ್ಯಕರ್ತರ ಮೆನೆ ಮೇಲೆ ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Jammu and Kashmirಪೊಲೀಸ್ ಅಧಿಕಾರಿಜಮ್ಮು-ಕಾಶ್ಮೀರmilitantsದರೋಡೆಭಯೋತ್ಪಾದಕರುPulwama districtpolice officer home
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


