ದೇಶ

ಮಸ್ಸೂರಿ ಐಎಎಸ್ ಅಕಾಡೆಮಿಯಲ್ಲಿ ’ಮೋದಿ ಯೋಗಾಭ್ಯಾಸ

ಉತ್ತರಾಖಂಡ್ ನಲ್ಲಿರುವ ಮಸ್ಸೂರಿ ಐಎಎಸ್ ಅಕಾಡೆಮಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೇಂದ್ರೀಯ ವಿದ್ಯಾಲಯ ಹಾಗೂ ಐಎಎಸ್ ಪರೀಕ್ಷಾ ಅವಧಿಯಲ್ಲಿರುವ ಅಧಿಕಾರಿಗಳೊಂದಿಗೆ ಯೋಗಾಭ್ಯಾಸ

ಮಸ್ಸೂರಿ ಐಎಎಸ್ ಅಕಾಡೆಮಿಯಲ್ಲಿ ’ಮೋದಿ ಯೋಗಾಭ್ಯಾಸ
ನರೇಂದ್ರ ಮೋದಿ
Published On :
ಮಸ್ಸೂರಿ: ಉತ್ತರಾಖಂಡ್ ನಲ್ಲಿರುವ ಮಸ್ಸೂರಿ ಐಎಎಸ್ ಅಕಾಡೆಮಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೇಂದ್ರೀಯ ವಿದ್ಯಾಲಯ ಹಾಗೂ ಐಎಎಸ್ ಪರೀಕ್ಷಾ ಅವಧಿಯಲ್ಲಿರುವ ಅಧಿಕಾರಿಗಳೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ. 
ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿ ಕ್ಯಾಂಪಸ್ ನಲ್ಲಿ ಪ್ರಧಾನಿ ಬೆಳಿಗ್ಗೆ ವಾಕಿಂಗ್ ಮಾಡಿದ್ದು, ನಂತರ ವಿದ್ಯಾರ್ಥಿಗಳೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ. ಭೇಟಿಯ ಮೊದಲ ದಿನದಂದು ಪ್ರಧಾನಿ ಮೋದಿ ತರಬೇತಿ ಅವಧಿಯಲ್ಲಿರುವ 369 ಐಎಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.