ದೇಶ

ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯಿಂದ ಪ್ರೇರಣೆ ಪಡೆಯಲಿ: ಕಾಂಗ್ರೆಸ್

ಪಾಕಿಸ್ತಾನದೊಂದಿಗೆ ವ್ಯವಹರಿಸುವ ವಿಷಯದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ಪ್ರೇರಣೆ ಪಡೆಯಲಿ ಎಂದು ಕಾಂಗ್ರೆಸ್ ಪಕ್ಷ ಸಲಹೆ ನೀಡಿದೆ.

ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯಿಂದ ಪ್ರೇರಣೆ ಪಡೆಯಲಿ: ಕಾಂಗ್ರೆಸ್
ನಿರ್ಮಲಾ ಸೀತಾರಾಮನ್
Published On :
ಪಣಜಿ: ಪಾಕಿಸ್ತಾನದೊಂದಿಗೆ ವ್ಯವಹರಿಸುವ ವಿಷಯದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ಪ್ರೇರಣೆ ಪಡೆಯಲಿ ಎಂದು ಕಾಂಗ್ರೆಸ್ ಪಕ್ಷ ಸಲಹೆ ನೀಡಿದೆ. 
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಗೋವಾ ಕಾಂಗ್ರೆಸ್ ಅಧ್ಯಕ್ಷರಾದ ಶಾಂತಾರಾಮ್ ನಾಯ್ಕ್, ಪಾಕ್ ವಿಷಯದಲ್ಲಿ ನಿರ್ಮಲಾ ಸೀತಾರಾಮನ್ ಮೋದಿ ಅವರು ಮಾಡುತ್ತಿದ್ದುದ್ದನ್ನು ಪುರಾನುವರ್ತಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದು ಇಂದಿರಾ ಗಾಂಧಿಯಿಂದ ಪ್ರೇರಣೆ ಪಡೆಯಲಿ ಎಂದಿದ್ದಾರೆ. 
ನಿರ್ಮಲಾ ಸೀತಾರಾಮನ್ ಪಾಕಿಸ್ತಾನದ ವಿಷಯದಲ್ಲಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು, ಮೋದಿ ಬಯಸುವಂತೆ ಕೇವಲ ತೋರಿಕೆಯ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ನಾಯ್ಕ್ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.