ಬ್ಲೂವೇಲ್ ನಿಷೇಧಕ್ಕೆ ದಾರಿ ಹುಡುಕಿ: ಕೇಂದ್ರ ಸರ್ಕಾರಕ್ಕೆ 'ಹೈ' ಸೂಚನೆ
ಆಪಾಯಕಾರಿ ಬ್ಲೂವೇಟ್ ಆಟಕ್ಕೆ ಹಲವು ಜನರು ಬಲಿಯಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈ ಕೋರ್ಟ್, ಈ ಆಟದ ನಿಷೇಧಕ್ಕೆ ಇರುವ ಸಾಧ್ಯತೆಯನ್ನು ಕಂಡುಕೊಳ್ಳಲು ಕೇಂದ್ರ ಹಾಗೂ ತಮಿಳುನಾಡು...

Published On :
ಮದುರೈ: ಆಪಾಯಕಾರಿ ಬ್ಲೂವೇಟ್ ಆಟಕ್ಕೆ ಹಲವು ಜನರು ಬಲಿಯಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈ ಕೋರ್ಟ್, ಈ ಆಟದ ನಿಷೇಧಕ್ಕೆ ಇರುವ ಸಾಧ್ಯತೆಯನ್ನು ಕಂಡುಕೊಳ್ಳಲು ಕೇಂದ್ರ ಹಾಗೂ ತಮಿಳುನಾಡು ಸರ್ಕಾರಕ್ಕೆ ಸೋಮವಾರ ಸೂಚನೆ ನೀಡಿದೆ.
ಬ್ಲೂವೇಲ್ ಆಟ ಕುರಿತಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ ನ್ಯಾ.ಕೆ.ಕೆ. ಶಶಿಧರನ್ ಮತ್ತು ಜಿ.ಆರ್. ಸ್ವಾಮಿನಾಥನ್ ಅವರಿದ್ದ ಮದುರೈ ನ್ಯಾಯಾಲಯದ ಪೀಠ, ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನೋಟಿಸ್ ನಲ್ಲಿ ಆಟದ ನಿಷೇಧಕ್ಕೆ ಇರುವ ಎಲ್ಲಾ ಸಾಧ್ಯತೆಗಳನ್ನು ಕಂಡು ಹಿಡಿಯುವಂತೆ ಸೂಚಿಸಿದೆ. ಇದಕ್ಕೆ ನೆರವಾಗಲು ಐಐಟಿ ಮದ್ರಾಸ್ ನಿರ್ದೇಶಕರಿಗೂ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುTamil Naduಕೇಂದ್ರ ಸರ್ಕಾರMadras High CourtCentre governmentgameಆಟಮದ್ರಾಸ್ ಹೈ ಕೋರ್ಟ್blue whaleಬ್ಲೂವೇಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


