ಗೌರಿ ಲಂಕೇಶ್ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಗೌರಿ ಲಂಕೇಶ್ ಅವರ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಖಂಡಿತ ಅವರ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Published On :
ನವದೆಹಲಿ: ಗೌರಿ ಲಂಕೇಶ್ ಅವರ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಖಂಡಿತ ಅವರ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಗೌರಿ ಲಂಕೇಶ್ ನಮ್ಮ ಮನದಲ್ಲಿದ್ದು, ದೇವರು ಅವರ ಕುಟುಂಬಸ್ಥರಿಗೆ ಗೌರಿ ಲಂಕೇಶ್ ಅವರ ಸಾವಿನ ನೋವನ್ನು ತಡೆದುಕೊಳ್ಳು ಶಕ್ತಿ ನೀಡಲಿ. ತಪ್ಪಿತಸ್ಥಿರಿಗೆ ಖಂಡಿತಾ ಶಿಕ್ಷೆಯಾಗಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಮತ್ತೋರ್ವ ಮುಖಂಡ ಕಪಿಲ್ ಸಿಬಲ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವಿಚಾರವಾದಿ ಗೌರಿ ಲಂಕೇಶ್ ರನ್ನು ಗುಂಡೇಟಿನ ಮೂಲಕ ಮೌನವಾಗಿಸಲಾಗಿದೆ. ಅವರ ಹತ್ಯೆ ಮೂಲಕ ವಿರುದ್ಧದ ಮನೋಭಾವಗಳನ್ನು ತಣ್ಣಗಾಗಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್New DelhiRahul Gandhiರಾಹುಲ್ ಗಾಂಧಿkarnataka policeಕರ್ನಾಟಕ ಪೊಲೀಸ್ಗೌರಿ ಲಂಕೇಶ್ ಹತ್ಯೆGauri Lankesh Death
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


