ಭಾರತ ಜಂಭ ಕೊಚ್ಚಿಕೊಳ್ಳುವುದಕ್ಕೂ ಮುನ್ನ 10 ವರ್ಷಗಳ ಕಾಲ ಶೇ.8-10 ರಷ್ಟು ಬೆಳವಣಿಗೆ ಸಾಧಿಸಲಿ: ರಘುರಾಮ್ ರಾಜನ್
ನೋಟು ನಿಷೇಧದ ನಂತರ ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಭಾರತ ಚೀನಾಗಿಂತ ಹಿಂದುಳಿದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್, 10 ವರ್ಷಗಳ ಕಾಲ ಭಾರತ ಜಿಡಿಪಿ ಬೆಳವಣಿಗೆ ದರವನ್ನು ಏರಿಕೆಯ ಹಾದಿಯಲ್ಲಿ ಕೊಂಡೊಯ್ಯದೇ...

Published On :
ನವದೆಹಲಿ: ನೋಟು ನಿಷೇಧದ ನಂತರ ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಭಾರತ ಚೀನಾಗಿಂತ ಹಿಂದುಳಿದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್, 10 ವರ್ಷಗಳ ಕಾಲ ಭಾರತ ಜಿಡಿಪಿ ಬೆಳವಣಿಗೆ ದರವನ್ನು ಏರಿಕೆಯ ಹಾದಿಯಲ್ಲಿ ಕೊಂಡೊಯ್ಯದೇ ವಿಶ್ವದ ಅತ್ಯಂತ ವೇಗವಾಗಿ ಬೆಳೆವಣಿಗೆಯಾಗುತ್ತಿರುವ ಆರ್ಥಿಕತೆ ಎಂದು ಹೇಳಬಾರದಿತ್ತು ಎಂದಿದ್ದಾರೆ.
ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರಘುರಾಮ್ ರಾಜನ್, ಭಾರತ ವಿಶ್ವಕ್ಕೆ ಸಂಸ್ಕೃತಿ ಹಾಗೂ ಇತಿಹಾಸದ ಬಗ್ಗೆ ಬೋಧನೆ ಮಾಡಬಹುದು, ಆದರೆ ಆರ್ಥಿಕ ಬೆಳವಣಿಗೆ ವಿಷಯದಲ್ಲಿ ಕನಿಷ್ಠ 10 ವರ್ಷಗಳ ಕಾಲ ಶೇ.8-10 ರಷ್ಟು ಬೆಳವಣಿಗೆ ಕಾಯ್ದುಕೊಂಡ ನಂತರ ವಿಶ್ವದ ಅತ್ಯಂತ ವೇಗವಾಗಿ ಬೆಳೆವಣಿಗೆಯಾಗುತ್ತಿರುವ ಆರ್ಥಿಕತೆ ಎಂದು ಹೇಳಬಹುದಾಗಿದೆ ಎಂದು ರಾಜನ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


