ವಿಕೆ ಶಶಿಕಲಾ ಪತಿ ನಟರಾಜನ್ ಆರೋಗ್ಯ ಗಂಭೀರ, ಆಸ್ಪತ್ರೆಗೆ ದಾಖಲು
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Published On :
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಶಶಿಕಲಾ ಅವರ ಪತಿ ಎಂ ನಟರಾಜನ್ ಅವರ ಯಕೃತ್ತು ಮತ್ತು ಮೂತ್ರಪಿಂಡಗಳೆರಡೂ ವಿಫಲವಾಗಿದ್ದು, ಗಂಭೀರವಾಗಿರುವ ಅವರನ್ನು ಚೆನ್ನೈನ ಗ್ಲೆನಿಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದಲ್ಲದೆ ನಟರಾಜನ್ ಅವರು ಶ್ವಾಸಕೋಶದ ಸೋಂಕಿನಿಂದಲೂ ಬಳಲುತ್ತಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಲೆ ನೀಡಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tamilnaduತಮಿಳುನಾಡುChennaiಚೆನ್ನೈVK Sasikalaವಿಕೆ ಶಶಿಕಲಾM NatarajanGleneagles Global Health Cityಎಂ ನಟರಾಜನ್ಗ್ಲೆನಿಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


