ದೇಶ

ರಾಹುಲ್ ಗಾಂಧಿ ಪ್ರಕಾರ ಲೋಕಸಭೆಯಲ್ಲಿರುವುದು 546 ಸೀಟು!

ಬರ್ಕ್ಲಿಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಾಯ್ತಪ್ಪಿನಿಂದ ಲೋಕಸಭೆಯಲ್ಲಿರುವುದು 546 ಸ್ಥಾನಗಳು...

ರಾಹುಲ್ ಗಾಂಧಿ ಪ್ರಕಾರ ಲೋಕಸಭೆಯಲ್ಲಿರುವುದು 546 ಸೀಟು!
ರಾಹುಲ್ ಗಾಂಧಿ
Published On :
ಬರ್ಕ್ಲಿ: ಬರ್ಕ್ಲಿಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಾಯ್ತಪ್ಪಿನಿಂದ ಲೋಕಸಭೆಯಲ್ಲಿರುವುದು 546 ಸ್ಥಾನಗಳು ಎಂದು ಹೇಳಿದ್ದಾರೆ. 
ಇಂಡಿಯಾ at 70: ರಿಫ್ಲೆಕ್ಷನ್ ಆನ್ ದಿ ಪಾಥ್ ಫಾರ್ವರ್ಡ್ ಎಂಬ ವಿಷಯದ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಲೋಕಸಭೆಯಲ್ಲಿರುವುದು 546 ಸ್ಥಾನಗಳು ಎಂದು ಬರ್ಕ್ಲಿಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದಾಗ ಹೇಳಿದ್ದಾರೆ. 
ರಾಹುಲ್ ಗಾಂಧಿ ಈ ಹಿಂದೆಯೂ ಹಲವು ಬಾರಿ ಭಾಷಣ ಮಾಡುವ ವೇಳೆ ಹಲವು ಬಾರಿ ಬಾಯ್ತಪ್ಪಿನಿಂದ ತಪ್ಪು ಮಾಹಿತಿ ಹೇಳಿದ್ದಾರೆ. ಪ್ರತಿ ಬಾರಿ ರಾಹುಲ್ ಗಾಂಧಿ ಬಾಯ್ತಪ್ಪಿನಿಂದ ಹೇಳಿಕೆ ನೀಡಿದಾಗಲೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯಕ್ಕೆ ಗುರಿಯಾಗುವಂತೆ ಈ ಬಾರಿಯೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿ ಬಗ್ಗೆ ಹಾಸ್ಯ ಮಾಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.