ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ-ಜಪಾನ್ ಪ್ರಧಾನಿ ಶಿಂಜೋ ಅಬೆ ರೋಡ್ ಶೋ ಇಂದು!
ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಗುಜರಾತ್ ನ ಗಾಂಧಿ ನಗರದಲ್ಲಿ ನಡೆಯಲಿರುವ ಭಾರತ-ಜಪಾನ್ ನ 12 ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Published On :
ನವದೆಹಲಿ: ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಗುಜರಾತ್ ನ ಗಾಂಧಿ ನಗರದಲ್ಲಿ ನಡೆಯಲಿರುವ ಭಾರತ-ಜಪಾನ್ ನ 12 ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಅಹಮದಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಹಮದಾಬಾದ್ ಹಾಗೂ ಗಾಂಧಿ ನಗರದಲ್ಲಿ ಅಬೆ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋಗಾಗಿ ಸಿದ್ಧತೆ ನಡೆಸಲಾಗಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಆಗಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಜಪಾನ್ ಪ್ರಧಾನಿಯ ಆಗಮನವನ್ನು ಎದುರುನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


