ರೋಹಿಂಗ್ಯ ಮುಸ್ಲಿಂ ನಿರಾಶ್ರಿತರಿಗೆ ಸಹಾಯ ಮಾಡಲು ಅಂತಾರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆ ಕರೆ
ರೋಹಿಂಗ್ಯ ಮುಸ್ಲಿಂ ನಿರಾಶ್ರಿತರಿಗೆ ಸಹಾಯ ಮಾಡಲು ನಡೆಯುತ್ತಿರುವ ಯತ್ನಕ್ಕೆ ಕೈ ಜೋಡಿಸಬೇಕೆಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆ ಕರೆ ನೀಡಿದೆ.

Published On :
ವಿಶ್ವಸಂಸ್ಥೆ: ರೋಹಿಂಗ್ಯ ಮುಸ್ಲಿಂ ನಿರಾಶ್ರಿತರಿಗೆ ಸಹಾಯ ಮಾಡಲು ನಡೆಯುತ್ತಿರುವ ಯತ್ನಕ್ಕೆ ಕೈ ಜೋಡಿಸಬೇಕೆಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆ ಕರೆ ನೀಡಿದೆ.
ಮಯನ್ಮಾರ್ ನಲ್ಲಿ ತಮ್ಮ ನಿವಾಸಗಳನ್ನು ತೊರೆಯುವಂತಾಗಿರುವ ರೋಹಿಂಗ್ಯ ಮುಸ್ಲಿಮರ ಬಗ್ಗೆ ನಮ್ಮ ಕಾಳಜಿಯನ್ನು ಸ್ಪಷ್ಟಪಡಿಸಿದ್ದೇವೆ. ನಾವು ಪಡೆಯುತ್ತಿರುವ ವರದಿಗಳು ಹಾಗೂ ಚಿತ್ರಣಗಳು ಹೃದಯ ವಿದ್ರಾವಕವಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರಾಜಕೀಯದ ಹೊರತಾಗಿ ಅಂತಾರಾಷ್ಟ್ರೀಯ ಸಮುದಾಯ ರೋಹಿಂಗ್ಯ ಮುಸ್ಲಿಮ್ ನಿರಾಶ್ರಿತರಿಗೆ ಸಹಾಯ ಮಾಡಬೇಕು, ಪ್ರಸ್ತುತ ರೋಹಿಂಗ್ಯ ಮುಸ್ಲಿಮರಿಗೆ ಸಹಾಯ ಅಗತ್ಯವಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಶ್ವಸಂಸ್ಥೆUnited Nationsinternational communityRohingya Muslim refugeesರೋಹಿಂಗ್ಯ ಮುಸ್ಲಿಮರುಅಂತಾರಾಷ್ಟ್ರೀಯ ಸಮುದಾಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


