ಹಿಂದಿ ವಿಶ್ವದಲ್ಲಿ ಅತಿ ಹೆಚ್ಚು ಮಾತನಾಡಲಾಗುವ ನಾಲ್ಕನೇ ಭಾಷೆ: ಸಚಿವ ಹರ್ಷವರ್ಧನ್
ಹಿಂದಿ ವಿಶ್ವದಲ್ಲಿ ಅತಿ ಹೆಚ್ಚು ಮಾತನಾಡಲಾಗುವ ನಾಲ್ಕನೇ ಭಾಷೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

Published On :
ನವದೆಹಲಿ: ಹಿಂದಿ ವಿಶ್ವದಲ್ಲಿ ಅತಿ ಹೆಚ್ಚು ಮಾತನಾಡಲಾಗುವ ನಾಲ್ಕನೇ ಭಾಷೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಭಾರತದ ಎಲ್ಲಾ ಭಾಷೆಗಳಿಗೂ ಸಂಸ್ಕೃತ ಮೂಲವಾಗಿದ್ದು, ಬಹುತೇಕ ಜನರಿಗೆ ಹಿಂದಿ ಅನುಕೂಲಕರ ಭಾಷೆಯಾಗಿದೆ ಎಂದು ಹರ್ಷವರ್ಧನ್ ಅಭಿಪ್ರಾಯಪಟ್ಟಿದ್ದಾರೆ.
ಹಿಂದಿ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಹರ್ಷವರ್ಧನ್ ಎಲ್ಲರಿಗೂ ಹಿಂದಿ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


