ದೆಹಲಿ ವಿಮಾನ ನಿಲ್ದಾಣದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಇಂಡಿಯಾ ವಿಮಾನ
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದ ಪಾರ್ಕ್ಡ್ ಗ್ರೌಂಡ್ ಕೂಲಿಂಗ್ ಯೂನಿಟ್(ಜಿಸಿಯು) ಯಂತ್ರವನ್ನು ಹೊತ್ತಿದ್ದ ಟ್ರಕ್ ಒಂದಕ್ಕೆ ವಡೋದರಾದಿಂದ ಆಗಮಿಸಿದ್ದ...

Published On :
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದ ಪಾರ್ಕ್ಡ್ ಗ್ರೌಂಡ್ ಕೂಲಿಂಗ್ ಯೂನಿಟ್(ಜಿಸಿಯು) ಯಂತ್ರವನ್ನು ಹೊತ್ತಿದ್ದ ಟ್ರಕ್ ಒಂದಕ್ಕೆ ವಡೋದರಾದಿಂದ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಡಿಕ್ಕಿ ಹೊಡೆದಿದೆ.
ಕಳೆದ ರಾತ್ರಿ 9.45ರ ಸುಮಾರಿಗೆ ಈ ಅವಘಡ ಸಂಭವಿಸಿದೆ. 319 ಏರ್ ಬಸ್ ನಲ್ಲಿ ಸುಮಾರು 114 ಮಂದಿ ಪ್ರಯಾಣಿಕರಿದ್ದರು. ಇನ್ನು ಅಪಘಾತದಲ್ಲಿ ಯಾವುದೇ ಪ್ರಯಾಣಿಕನು ಗಾಯಗೊಂಡಿಲ್ಲ. ವರದಿಯಾಗಿಲ್ಲ.
ಪಾರ್ಕ್ಡ್ ಗ್ರೌಂಡ್ ಕೂಲಿಂಗ್ ಯೂನಿಟ್(ಜಿಸಿಯು) ಯಂತ್ರವನ್ನು ಪಾರ್ಕಿಂಗ್ ಸ್ಥಳಗಳಲ್ಲಿರುವ ವಿಮಾನಗಳ ಇಂಜಿನ್ ನ ಉಷ್ಣಾಂಶವನ್ನು ನಿಯಂತ್ರಿಸಲು ಉಪಯೋಗಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


