ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಭಾಶಯ ತಿಳಿಸಿದ್ದಾರೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಭಾಶಯ ತಿಳಿಸಿದ್ದಾರೆ.
ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗಿನಿಂದ ಅವರನ್ನು ಕಟುವಾಗಿ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಅವರು ತಮ್ಮ ಟ್ವೀಟರ್ ನಲ್ಲಿ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸಹ ಮೋದಿ ಅವರಿಗೆ ಶುಭಾಶಯ ತಿಳಿಸಿದ್ದಾರೆ.
ಇನ್ನು ಬಿಜೆಪಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನವನ್ನು ಸೇವಾ ದಿನವೆಂದು ಆಚರಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿRahul Gandhiರಾಹುಲ್ ಗಾಂಧಿbirthday wishesಹುಟ್ಟುಹಬ್ಬದ ಶುಭಾಶಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


