ಯುಎನ್ ಜಿಎ ಅಧಿವೇಶನದಲ್ಲಿ ಪಾಕ್ ವಿದೇಶಾಂಗ ಸಚಿವ-ಸುಷ್ಮಾ ಸ್ವರಾಜ್ ಮುಖಾಮುಖಿ
ಮುಂದಿನ ವಾರ ವಿಶ್ವಸಂಸ್ಥೆಯ 72 ನೇ ಮಹಾಸಭೆ (ಯುಎನ್ ಜಿಎ) ನಡೆಯಲಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನ ವಿದೇಶಾಂಗ ಸಚಿವ ಖಾವಾಜಾ ಮುಖಾಮುಖಿಯಾಗಲಿದ್ದಾರೆ.

Published On :
ನವದೆಹಲಿ: ಮುಂದಿನ ವಾರ ವಿಶ್ವಸಂಸ್ಥೆಯ 72 ನೇ ಮಹಾಸಭೆ (ಯುಎನ್ ಜಿಎ) ನಡೆಯಲಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನ ವಿದೇಶಾಂಗ ಸಚಿವ ಖಾವಾಜಾ ಮುಖಾಮುಖಿಯಾಗಲಿದ್ದಾರೆ.
ಮಹಾಸಭೆಯಲ್ಲಿ ಪಾರ್ಶ್ವದಲ್ಲಿ ಇಬ್ಬರೂ ನಾಯಕರು ಶಾಂಘೈ ಸಹಕಾರ ಸಂಘಟನೆ (ಎಸ್ ಸಿಒ) ಭಾಗವಹಿಸಲಿದ್ದಾರೆ. ಇದೇ ವೇಳೆ 15 ದ್ವಿಪಕ್ಷೀಯ ಸಭೆಯಲ್ಲಿ ಸುಷ್ಮಾ ಸ್ವರಾಜ್ ಭಾಗಿಯಾಗಲಿದ್ದಾರೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಮಾಹಿತಿ ನೀಡಿದ್ದು, 7-8 ದಿನಗಳ ಕಾಲ ಕಾರ್ಯಕ್ರಮ ನಿಗದಿಯಾಗಿದ್ದು ಸೆ.18 ರಂದು ಸುಷ್ಮಾ ಸ್ವರಾಜ್ ವಿದೇಶಕ್ಕೆ ತೆರಳಲಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sushma Swarajಸುಷ್ಮಾ ಸ್ವರಾಜ್United Nations General AssemblyPakistan Foreign Ministerಯುಎನ್ ಜಿಎಪಾಕ್ ವಿದೇಶಾಂಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


