ತಾಡಪತ್ರಿಗೆ ನೀರು ತರುವಲ್ಲಿ ವಿಫಲ, ಅನಂತಪುರ ಸಂಸದ ಜೆ ಸಿ ದಿವಾಕರ್ ರೆಡ್ಡಿ ರಾಜೀನಾಮೆ
ಆಂಧ್ರಪ್ರದೇಶದ ಟಿಡಿಪಿ ಸಂಸದ ಜೆ ಸಿ ದಿವಾಕರ್ ರೆಡ್ಡಿ ಅನಂತಪುರ ಜಿಲ್ಲೆಯ ತಾಡಪತ್ರಿ ನೀರಿನ ಸಮಸ್ಯೆ ಬಗೆಹರಿಸಲು ವಿಫಲರಾದ ಕಾರಣ ರಾಜೀನಾಮೆ ನೀಡಿದ್ದಾರೆ.

Published On :
ಅನಂತಪುರ: ಆಂಧ್ರಪ್ರದೇಶದ ಟಿಡಿಪಿ ಸಂಸದ ಜೆ ಸಿ ದಿವಾಕರ್ ರೆಡ್ಡಿ ಅನಂತಪುರ ಜಿಲ್ಲೆಯ ತಾಡಪತ್ರಿ ನೀರಿನ ಸಮಸ್ಯೆ ಬಗೆಹರಿಸಲು ವಿಫಲರಾದ ಕಾರಣ ರಾಜೀನಾಮೆ ನೀಡಿದ್ದಾರೆ.
ಇಂದು ಅನಂತಪುರದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರೆಡ್ಡಿ "ನನ್ನಿಂದ ಜಿಲ್ಲೆಯನ್ನು ಅಭಿವೃದ್ಧಿಯ ಹಾದಿಯಲ್ಲಿ ನಡೆಸಲು ಸಾಧ್ಯವಿಲ್ಲ" ಎಂದು ಹೇಳಿದರು
ಅನಂತಪುರ ಜಿಲ್ಲೆಯ ಸಂಸದರಾಗಿ ನ್ಯಾಯ ಯುತವಾಗಿ ಕೆಲಸ ಮಾದಲು ವಿಫಲವಾದ ಕಾರಣ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ಹೇಳಿದ್ದಾರೆ. ಲೋಕಸಭಾ ಸಭಾಧ್ಯಕ್ಷರಿಗೆ ಸೋಮವಾರ ರಾಜಿನಾಮೆ ಪತ್ರ ನೀಡುವುದಾಗಿ ಹೇಳಿದರು.
'ಕೆಲವು ಬಗೆಯ ಒತ್ತದಗಳಿಂದ' ಜಿಲ್ಲೆಯಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಸಂಸದರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


