ಎಐಎಡಿಎಂಕೆ ಉಚ್ಚಾಟಿತ ಶಾಸಕ ಸೆಂಥಿಲ್ ಬಾಲಾಜಿ ಮತ್ತು ಸಂಬಂಧಿಕರ ಮೇಲೆ ಐಟಿ ದಾಳಿ
ಟಿಟಿವಿ ದಿನಕರನ್ ಎಐಎಡಿಎಂಕೆ ಪಕ್ಷದಿಂದ ಅನರ್ಹ ಗೊಳಿಸಿದ್ದ 18 ಶಾಸಕರ ಪೈಕಿ ಒಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನದೆಸಿದೆ.

Published On :
ಚೆನ್ನೈ: ಟಿಟಿವಿ ದಿನಕರನ್ ಎಐಎಡಿಎಂಕೆ ಪಕ್ಷದಿಂದ ಅನರ್ಹ ಗೊಳಿಸಿದ್ದ 18 ಶಾಸಕರ ಪೈಕಿ ಒಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನದೆಸಿದೆ.
ಎ ಎನ್ ಐ ಸುದ್ದಿ ಅನುಸಾರ, ಮಾಜಿ ಸಚಿವ ಸೆಂಥಿಲ್ ಬಾಲಾಜಿ ಮತ್ತು ಅವರ ಸಂಬಂಧಿಕರಿಗೆ ಸೇರಿದ 10 ಸ್ಥಳಗಳ ಮೇಲೆ ತಮಿಳುನಾಡಿನ ಕರೂರ್ ನಲ್ಲಿ ಐಟಿ ಇಲಾಖೆಯಿಂದ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುTamil NaduಶಾಸಕMLAAIADMKಎಐಎಡಿಎಂಕೆಸೆಂಥಿಲ್ ಬಾಲಾಜಿಟಿಟಿವಿ ದಿನಕರನ್TTV DhinakaranSenthil Balaji18 disqualified MLAs18 ಅನರ್ಹ ಶಾಸಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


