ದೇಶ

ಬನ್ಸಿಹಾಲ್ ಸೇನಾ ಶಿಬಿರದ ಮೇಲಿನ ದಾಳಿ, ಇಬ್ಬರು ಉಗ್ರರ ಬಂಧನ

ಕಾಶ್ಮೀರದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಶಿಬಿರದ ಮೇಲೆ ಬುಧವಾರದಂದು ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬನ್ಸಿಹಾಲ್ ಸೇನಾ ಶಿಬಿರದ ಮೇಲಿನ ದಾಳಿ, ಇಬ್ಬರು ಉಗ್ರರ ಬಂಧನ
ಬಂಧಿತ ಉಗ್ರರು
Published On :
ಜಮ್ಮು: ಕಾಶ್ಮೀರದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಶಿಬಿರದ  ಮೇಲೆ ಬುಧವಾರದಂದು  ದಾಳಿ ನಡೆಸಿದ್ದ  ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಭಯೋತ್ಪಾದಕರ ದಾಳಿಯಲ್ಲಿ ಭಾಗಿಯಾಗಿರುವ ಇಬ್ಬರು ಉಗ್ರರಾದ ಗಾಝೀಫರ್ ಮತ್ತು ಆರಿಫ್ ರನ್ನು ಬಂಧಿಸಲಾಗಿದೆ. ಮೂರನೇ ಭಯೋತ್ಪಾದಕನಿಗಾಗಿ ಹುಡುಕಾಟ ನಡೆದಿದೆ. ಉಗ್ರರಿಂದ ಎರಡು ಆಯುಧಗಳನ್ನು ಸಹ ಪಡೆದುಕೊಳ್ಳಲಾಗಿದೆ" ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಬುಧವಾರ ಸಂಜೆ, ಬನ್ನಿಹಾಲ್ ನ ಜವಾಹರ್ ಸುರಂಗದ ಬಳಿ ಉಗ್ರಗಾಮಿಗಳು ಸಶಸ್ತ್ರ ಸೀಮಾ ಬಲ ಶಿಬಿರದ ಮೇಲೆ ದಾಳಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.