30 ವರ್ಷದ ನಂತರ ಮಿಜೋರಾಂ ನಲ್ಲಿ ಎರಡನೇ ಮಹಿಳಾ ಸಚಿವೆ
ಲಾಲಾವಾಂಪುತಿ ಚೌಂಗ್ತು ಎರಡನೇ ಮಹಿಳಾ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಗವರ್ನರ್

Published On :
ಐಜ್ವಾಲ್: ಲಾಲಾವಾಂಪುತಿ ಚೌಂಗ್ತು ಎರಡನೇ ಮಹಿಳಾ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಗವರ್ನರ್ ನಿರ್ಭಯ್ ಶರ್ಮಾ ಅವರಿಂದ ಚೌಂಗ್ತು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಂದಿನ ಸೋಮವಾರ ಚೌಂಗ್ತು ಮತ್ತು ಕೆ.ಎಸ್ ತಂಗಾ ಅವರಿಗೆ ಖಾತೆಗಳ ಹಂಚಿಕೆ ನಡೆಯಲಿದೆ ಎಂದು ಮುಖ್ಯ ಕಾರ್ಯದರ್ಶಿ ಲಿಮಾಲಾಸಾವ್ಮಾ ತಿಳಿಸಿದ್ದಾರೆ.
ಇಬ್ಬರು ಸಚಿವರ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇವರನ್ನು ಮಂತ್ರಿಗಳನ್ನಾಗಿ ನೇಮಿಸಲಾಗಿದೆ.
ಬುಧವಾರ ಕೆ,ಎಸ್ ತಂಗಾ ಕೌನ್ಸಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


