ಹೈದರಾಬಾದ್: ವಾಯುಪಡೆ ತರಬೇತಿ ವಿಮಾನ ಅಪಘಾತ, ಪೈಲಟ್ ಸೇರಿ ಇಬ್ಬರು ಅಪಾಯದಿಂದ ಪಾರು
ಭಾರತೀಯ ವಾಯುಪಡೆಯ ತರಬೇತಿ ವಿಮಾನ ಹೈದರಾಬಾದ್ ನಲ್ಲಿ ಅಪಘಾತಕ್ಕೀಡಾಗಿದೆ.

Published On :
ಹೈದರಾಬಾದ್: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಹೈದರಾಬಾದ್ ನಲ್ಲಿ ಅಪಘಾತಕ್ಕೀಡಾಗಿದೆ. ಎರ್ಡು ವಿಮಾನದಲ್ಲಿ ದ್ದ ಪೈಲಟ್ ಮತ್ತು ಇನ್ನೊಬ್ಬ ತರಬೇತಿ ಕ್ಯಾಡೆಟ್ ಅಪಾಯದಿಂದ ಪಾರಾಗಿದ್ದಾರೆ.
ಹೈದರಾಬಾದ್ ನ ಹಕೀಮ್ ಪೇಟೆ ವಿಮಾನ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.
ಎರಡು ಆಸನಗಳ ಜೆಟ್ ವಿಮಾನವು ಅಪಘಾತಕ್ಕೆ ಈಡಾಗಿದ್ದು ವಿಮಾನವು ಸಂಪೂರ್ಣ ಸುಟ್ಟು ಹೋಗಿದೆ. ಅಪಗಾತಕ್ಕೀಡಾದ ವಿಮಾನ ಹಲವಾರು ದಶಕಗಳಿಂದಲೂ ವಾಯುಪಡೆಯ ತರಬೇತಿ ಶಿಬಿರದಲ್ಲಿ ಬಳಸಲ್ಪಡುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್Indian Air Forceಭಾರತೀಯ ವಾಯುಪಡೆತರಬೇತಿ ವಿಮಾನTrainer JetHakimpet Airforce Stationಹಕೀಂಪುರ್ ವಾಯುಪಡೆಯ ವಿಮಾನ ನಿಲ್ದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


