ಕಾಶ್ಮೀರ ಪ್ರತ್ಯೇಕತಾವಾದಿ, ಜೆಕೆಎಲ್ ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ ಬಂಧನ
ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ ನ ಅಧ್ಯಕ್ಷ ಮಹಮ್ಮದ್ ಯಾಸೀನ್ ಮಲಿಕ್ ನ್ನು ಇಂದು ಬಂಧಿಸಲಾಗಿದೆ.

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ ನ ಅಧ್ಯಕ್ಷ ಮಹಮ್ಮದ್ ಯಾಸೀನ್ ಮಲಿಕ್ ನ್ನು ಇಂದು ಬಂಧಿಸಲಾಗಿದೆ.
ಮಲಿಕ್ ಮತ್ತು ಜೆಕೆಎಲ್ ಎಫ್ ಸಂಘಟನೆಯ ಇನ್ನೋರ್ವ ನಾಯಕ ಬಶೀರ್ ಅಹಮ್ಮದ್ ನನ್ನು ಶ್ರೀನಗರದ ಅಬಿ ಗುಜಾರ್ ಪ್ರದೇಶದಲ್ಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತರಾದ ಇಬ್ಬರನ್ನೂ ಶ್ರೀನಗರದ ಸೆಂಟ್ರಲ್ ಜೈಲಿಗೆ ಸ್ಥಳಂತರಿಸಲಾಗಿದೆ.
ಅಕ್ಟೋಬರ್ 1 ರಂದು ಮೊಹರಂ ತಿಂಗಳ 10 ನೇ ದಿನದಂದು ಕಣಿವೆ ರಾಜ್ಯದಲ್ಲಿ ಮೊಹರಂ ಮೆರವಣಿಗೆಗೆ ನಡೆಯಲಿದ್ದು ಇದಕ್ಕೆ ಎರಡು ದಿನಗಳ ಮುಂಚಿತವಾಗಿ ಮಲಿಕ್ ಬಂಧನವಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Srinagarಜಮ್ಮು ಮತ್ತು ಕಾಶ್ಮೀರJammu and KashmirYasin MalikJammu and Kashmir Liberation Front (JKLF)Separatist leader Yasin Malikಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


