ದೇಶ

ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧನಿದ್ದೇನೆ: ಕಮಲ್ ಹಾಸನ್

ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿರುವ ನಟ ಕಮಲ ಹಾಸನ್ ದೇಶ ಸೇವೆಗೆ ಪ್ರಾಣ ನೀಡಲೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧನಿದ್ದೇನೆ: ಕಮಲ್ ಹಾಸನ್
ಕಮಲ ಹಾಸನ್
Published On :
ಚೆನ್ನೈ: ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿರುವ ನಟ ಕಮಲ ಹಾಸನ್ ದೇಶ ಸೇವೆಗೆ ಪ್ರಾಣ ನೀಡಲೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ತಮಿಳು ಬಿಗ್ ಬಾಸ್ ಕಾರ್ಯಕ್ರಮದ ಫೈನಲ್ಸ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಮಲ ಹಾಸನ್, ನಾನು ರಾಜಕೀಯ ಪ್ರವೇಶಿಸುವುದು ನಿಶ್ಚಿತ. ಈ ವೇದಿಕೆಯನ್ನು ನಾನು ದುರುಪಯೋಗಪಡಿಸಿಕೊಳ್ಳುತ್ತಿಲ್ಲ. ನನ್ನ ಅಂತರಾಳದ ಮಾತುಗಳನ್ನಾಡುತ್ತಿದ್ದೇನೆ, ನಾನು ಸಮಾಜ ಸೇವೆ ಮಾಡಬೇಕು ಹಾಗೂ ಸಾಮಾಜಿಕ ಬದಲಾವಣೆ ತರಬೇಕೆಂದು ನೀವು ಬಯಸುತ್ತಿದ್ದರೆ ಹೇಳಿ, ನಾನು ದೇಶಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.