ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ಕೃಷ್ಣಘಾಟಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿತುಬಂದಿದೆ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರ ಕೃಷ್ಣಘಾಟಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿತುಬಂದಿದೆ. '
ಜಮ್ಮು ಮತ್ತು ಕಾಶಅಮೀರಜ ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು.
ಈ ವೇಳೆ ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಐವರು ಯೋಧರು ಗಾಯಗೊಂಡಿದ್ದರು. ಐವರ ಪೈಕಿ ಇದೀಗ ಓರ್ವ ಯೋಧ ಹುತಾತ್ಮರಾಗಿದ್ದು, ಉಳಿದ ನಾಲ್ವರು ಯೋಧರಲ್ಲಿ ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆmartyrಹುತಾತ್ಮಭಾರತೀಯ ಸೇನೆಯೋಧsoldier
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


